Police News3 hours ago
POLICE E:NEWS BBMA// ಕಳೆದುಹೋದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಿದ ವಿಜಯಪುರ ಗ್ರಾಮೀಣ ಪೊಲೀಸರು
ವಿಜಯಪುರ, ಜೂನ್ 14 POLICE E:NEWS BBMA// ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್ಗಳನ್ನು CEIR (Central Equipment Identity Register) ಪೋರ್ಟಲ್ ಮೂಲಕ ಪತ್ತೆಹಚ್ಚಿ, ಸಂಬಂಧಿತ ದೂರುದಾರರಿಗೆ ಮರಳಿ...